ಹುಬ್ಬಳ್ಳಿ: ಇಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು 1603.26 ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದು ಇದು ಬೋಗಸ್ ಬಜೆಟ್ ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ ಆರೋಪ ಮಾಡಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ, ಆದಾಯ ಜಾಸ್ತಿ ಇರಲಾರದಲ್ಲಿ ಹೆಚ್ಚಿನ ಬಜೆಟ್ ಮಂಡನೆ ಮಾಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷನು ಉದ್ರಿ ಬಜೆಟ್ ಮಾಡಿದ್ದಾರೆ. ಇದೊಂದು ಬೋಗಸ್ ಬಜೆಟ್ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/03/2026 04:18 pm
LOADING...