ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: KSRTC ಬಸ್‌ನಲ್ಲಿ ಪ್ರಯಾಣಿಸುವಾಗಲೇ ಹೃದಯಾಘಾತಕ್ಕೆ ಪ್ರಯಾಣಿಕ ಸಾವು.!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ದುರದೃಷ್ಟಕರ ಘಟನೆಯೊಂದು ನಡೆದಿದೆ. ಮೈಸೂರಿನಿಂದ ಕೊಳ್ಳೇಗಾಲಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಬಸ್‌ನಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಹನೂರು ತಾಲೂಕಿನ ವಡ್ಡರದೊಡ್ಡಿ ಗ್ರಾಮದ ನಿವಾಸಿ ಆರೋಗ್ಯಸ್ವಾಮಿ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಕೊಳ್ಳೇಗಾಲಕ್ಕೆ ಬರುವ ಮಾರ್ಗ ಮಧ್ಯದಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಆದರೆ, ಬಸ್ ಕೊಳ್ಳೇಗಾಲ ಬಸ್ ನಿಲ್ದಾಣಕ್ಕೆ ತಲುಪಿದಾಗಷ್ಟೇ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

Edited By :
PublicNext

PublicNext

17/03/2026 10:16 am

Cinque Terre

8.26 K

Cinque Terre

0