ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ : ಹೋಟೆಲ್ ಮಾಲೀಕರಿಗೆ ಆಹಾರ ಇಲಾಖೆ ಶಾಕ್!

ವಿಜಯಪುರ ; ವಿಜಯಪುರದಲ್ಲಿ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಗ್ಯಾಸ್ ಉಪಯೋಗ ಮಾಡ್ತಿದ್ದ ಹೋಟೆಲ್ ಮಾಲೀಕರಿಗೆ ಆಹಾರ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.

ಅನಧಿಕೃತವಾಗಿ ಗ್ಯಾಸ್ ಬಳಕೆ ಮಾಡ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ನಗರದ ಸೋಲಾಪುರ ರಸ್ತೆಯ ಹೋಟೆಲ್ ಗಳಲ್ಲಿ ತಪಾಸಣೆ ನಡೆಸಿದ್ರು. ಈ ವೇಳೆ ಕೆಲ ಹೋಟೆಲ್ ಗಳಲ್ಲಿ ಅನಧಿಕೃತವಾಗಿ ಗೃಹ ಬಳಕೆ ಸಿಲೆಂಡರ್ ಉಪಯೋಗಿಸುತ್ತಿರೋದು ಕಂಡು ಬಂದಿದೆ. ಅನಧಿಕೃತವಾಗಿ ಬಳಕೆ ಮಾಡ್ತಿದ್ದ 15ಕ್ಕು ಅಧಿಕ ಗೃಹ ಬಳಕೆ ಸಿಲೆಂಡರ್‌ಗಳನ್ನ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

Edited By :
PublicNext

PublicNext

18/03/2026 08:18 am

Cinque Terre

16.91 K

Cinque Terre

0