ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಎಂಇಎಸ್ ಮುಖಂಡ ದೀಪಕ್ ದಳವಿ ನಿಧನ

ಬೆಳಗಾವಿ: ಮಧ್ಯವರ್ತಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಅಧ್ಯಕ್ಷರಾಗಿದ್ದ ದೀಪಕ್ ದಳವಿ (84 ವರ್ಷ) ಅವರು ಮಾರ್ಚ್ 17, 2026ರ ಮಂಗಳವಾರದಂದು ಬೆಳಗಾವಿಯಲ್ಲಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದೀಪಕ್ ದಳವಿ ಅವರು ದಶಕಗಳ ಕಾಲ ಎಂಇಎಸ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಮತ್ತು ಗಡಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅವರ ನಿಧನಕ್ಕೆ ಸಮಿತಿಯ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂತಾಪ ಸೂಚಿಸಿದ್ದಾರೆ.

Edited By : Nagaraj Tulugeri
PublicNext

PublicNext

18/03/2026 11:29 am

Cinque Terre

6.7 K

Cinque Terre

0

ಸಂಬಂಧಿತ ಸುದ್ದಿ