ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: SSLC ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಡಿಡಿಪಿಐ

ಬೆಳಗಾವಿ: ಇಂದಿನಿಂದ ಆರಂಭವಾಗಿರುವ SSLC ಪರೀಕ್ಷೆ ಏಪ್ರಿಲ್ 2ರವರೆಗೆ ನಡೆಯಲಿದ್ದು, ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಬೆಳಗಾವಿ ಜಿಲ್ಲೆಯಲ್ಲಿ 104 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಒಟ್ಟು 34,667 ಬರೆಯಲಿರುವ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆ ವರೆಗೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ನಕಲು ತಡೆಯಲು ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಪರೀಕ್ಷೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದೇ ವೇಳೆ ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
PublicNext

PublicNext

18/03/2026 02:30 pm

Cinque Terre

13.66 K

Cinque Terre

0

ಸಂಬಂಧಿತ ಸುದ್ದಿ