ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ಮೈಸೂರು: ಇಲ್ಲಿನ ಚಾಮರಾಜನಗರದ ಅಂಬಳೆ ಎಂಬಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರಿಸಲಾಯಿತು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎ., ಜ್ಞಾನವಿಕಾಸ ವಿಭಾಗದ ಯೋಜನಾಧಿಕಾರಿ ಮುಕಾಂಬಿಕಾ, ಜಿಲ್ಲಾ ಎಂಐಎಸ್ ಯೋಜನಾಧಿಕಾರಿ ಆರತಿ, ತಾಲ್ಲೂಕು ಯೋಜನಾಧಿಕಾರಿ ಆನಂದ್ ಗೌಡ ವಾತ್ಸಲ್ಯ ಮನೆ ಹಸ್ತಾಂತರಿಸಿದರು.

ಜಿಲ್ಲಾ ಜನಜಾಗೃತಿ ಸದಸ್ಯ ಭೀಮಪ್ಪ ವೈ.ಎಸ್., ಪಂಚಾಯತ್ ಸದಸ್ಯ ಮಹಾದೇವಯ್ಯ, ಊರಿನ ಮುಖಂಡರಾದ ಪುಟ್ಟಸ್ವಾಮಿ, ಬಸವಣ್ಣ, ಚಾಮರಾಜು, ರವೀಶ, ನಾಗೇಂದ್ರ, ಪ್ರವೀಣ್, ಚಂದ್ರಶೇಖರ್, ಕಮಲಮ್ಮ, ಒಕ್ಕೂಟದ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

18/03/2026 10:07 pm

Cinque Terre

12.9 K

Cinque Terre

0

ಸಂಬಂಧಿತ ಸುದ್ದಿ