ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ!

ಮೈಸೂರು: ಯುಗಾದಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅಧ್ಯಕ್ಷತೆಯಲ್ಲಿ ಇಂದು ಶಾಂತಿ ಸಭೆ ನಡೆಸಲಾಯಿತು.

ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಅವರು, ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಮತ್ತು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ತಿಳಿಸಿದರು. ಹಿಂದೂ ಮುಸ್ಲಿಂ ಎರಡು ಸಮುದಾಯದ ಮುಖಂಡರ ಜೊತೆ ಮಾತನಾಡಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಡಿಸಿಪಿ ಸುಂದರ್ ರಾಜ್ ಉಪಸ್ಥಿತಿರಿದ್ದರು

Edited By : Nagaraj Tulugeri
Kshetra Samachara

Kshetra Samachara

19/03/2026 08:17 am

Cinque Terre

1.64 K

Cinque Terre

0

ಸಂಬಂಧಿತ ಸುದ್ದಿ