ಶಿರಸಿ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಶ್ರೀ ಭೀಮಣ್ಣ ಟಿ. ನಾಯ್ಕ ಅವರು ತಮ್ಮ ಕುಟುಂಬದೊಂದಿಗೆ ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿದರು.
ಹೊಸ ವರ್ಷದ ಆರಂಭದ ಈ ಶುಭ ದಿನದಂದು ಶಕ್ತಿ ದೇವತೆಯ ದರ್ಶನ ಪಡೆದ ಶಾಸಕರು, ತಮ್ಮ ಕ್ಷೇತ್ರದ ಜನರ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.
Kshetra Samachara
19/03/2026 06:35 pm
LOADING...