ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಳೆನರಸೀಪುರ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಹೊಳೆನರಸೀಪುರ: ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಹೊಳೆನರಸೀಪುರ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಸವನಾಯನಕಹಳ್ಳಿ ಗ್ರಾಮದ ಗುರು ಹಾಗೂ ಹನಮಂತಪುರ ಗ್ರಾಮದ ಪ್ರದೀಪ್‌ ಬಂದಿತ ಆರೋಪಿಗಳು.

ಬಂದಿತರಿಂದ ಸುಮಾರು 2 ಲಕ್ಷ ರೂ. ಮೌಲ್ಯದ 700 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದೆ.

Edited By : PublicNext Desk
Kshetra Samachara

Kshetra Samachara

19/03/2026 07:48 pm

Cinque Terre

200

Cinque Terre

0

ಸಂಬಂಧಿತ ಸುದ್ದಿ