ಹಿರಿಯೂರು ಗ್ರಾಮಾಂತರ ಪೋಲೀಸ್ ರಿಂದ ಮಿಂಚಿನ ದಾಳಿನ ನಡೆಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ದಂದೆಯಲ್ಲಿ ತೋಡಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲಾ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಆನಂದಪ್ಪ ಇವರ ನೇತೃತ್ವದಲ್ಲಿ ವಿವಿಧ ಕಡೆ ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿಮಾಡಲಾಗಿದ್ದು.
29 ಜನರನ್ನ ಬಂಧಿಸಿ ಅವರಿಂದ 32,600 ವಶಕ್ಕೆ ಪಡೆದು 8 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಆನಂದಪ್ಪ ಹಾಗೂ ನೇತೃತ್ವದ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿದೆ.
Kshetra Samachara
20/03/2026 07:00 am
LOADING...