ಹುಬ್ಬಳ್ಳಿ: ಬಸ್ ಇಳಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ಹೊಡೆದಾಟ ಆಗಿರುವ ಘಟನೆ ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ನಡೆದಿದೆ.
ಹುಬ್ಬಳ್ಳಿ ಟು ಭಟ್ಕಳ್ ಬಸ್ ನಲ್ಲಿ ಪ್ರಯಾಣಿಕನೊಬ್ಬ ಬಸ್ ಹತ್ತಿರುವ ಸಂದರ್ಭದಲ್ಲಿ ಕಂಡಕ್ಟರ್ ನಡುವೆ ಮಾತಿನ ಚಕಮಕಿ ನಡೆದಿದೆ. ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಇನ್ನೂ ಹಲ್ಲೆ ವೇಳೆ ಕಲ್ಲು ಎತ್ತಿಕೊಂಡು ಹೊಡೆಯಲು ಮುಂದಾಗಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದ್ದು, ಕಂಡಕ್ಟರ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/03/2026 05:40 pm
LOADING...