ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತಲಪಾಡಿ ದೇವಿಪುರದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ಸಂಪನ್ನಗೊಂಡಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜೆಗಳು, ಅಲಂಕಾರಗಳು ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಅದ್ದೂರಿಯಾಗಿ ನಡೆದ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ದೇವರ ರಥವನ್ನು ಭಕ್ತಿಪೂರ್ವಕ ಜಯಘೋಷಗಳೊಂದಿಗೆ ಎಳೆದರು.
PublicNext
20/03/2026 10:58 pm
LOADING...