ಮೇಷ ರಾಶಿ: ಯಾರನ್ನೂ ನಿಮ್ಮ ದೃಷ್ಟಿಯಿಂದ ಅಳೆಯಲು ಆಗದು. ಅದಕ್ಕಾಗಿ ಸಮಯವನ್ನೂ ವ್ಯರ್ಥ ಮಾಡುವುದು ಬೇಡ. ಸಮಯದ ಹೊಂದಾಣಿಕೆ ಅವಶ್ಯಕ. ಪ್ರೇಯಸಿಯ ನೆನಪನ್ನು ನಿಯಂತ್ರಿಸುವುದು ಕಷ್ಟವಾಗಬಹುದು. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು. ಕಾರಣವಿಲ್ಲದೇ ಕೋಪವು ಬರುವುದು. ಅತಿಯಾದ ಮೋಹದಿಂದ ಹೊರಬರುವಿರಿ. ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿಮಗೆ ಸಮಾರಂಭಗಳಿಗೆ ಆಹ್ವಾನವು ಬರಬಹುದು.
ವೃಷಭ ರಾಶಿ: ಇಂದಿನ ಕಾರ್ಯಗಳಲ್ಲಿ ವಿಳಂಬವಾದರೂ ಪೂರ್ಣಗೊಳಿಸುವಿರಿ. ಪ್ರಮುಖ ವಿಚಾರಗಳಲ್ಲಿ ಸಹೋದರರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಭೂಮಿಯ ವ್ಯವಹಾರದಲ್ಲಿ ಅಧಿಕ ಒತ್ತಡ. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು. ಅತಿಯಾದ ಬಂಧನವೂ ನಿಮಗೆ ಕಿರಿಕಿರಿ ಎನಿಸಬಹುದು. ನೀವು ಬಯಸಿದ ವಸ್ತುವು ಯಾವುದೋ ರೂಪದಲ್ಲಿ ನಿಮ್ಮನ್ನು ಬಂದು ಸೇರಬಹುದು.
ಮಿಥುನ: ಮಿಥುನ ರಾಶಿಯವರ ಇಂದಿನ ರಾಶಿ ಭವಿಷ್ಯ ನಿಮ್ಮ ದೈಹಿಕ ಯೋಗಕ್ಷೇಮಕ್ಕಾಗಿ, ನೀವು ಕ್ರೀಡೆಗಳಲ್ಲಿ ಸಮಯ ಕಳೆಯುತ್ತೀರಿ. ಅನಗತ್ಯ ವೆಚ್ಚಗಳು ಮಾಡುವಿರಿ ಎಚ್ಚರವಹಿಸಿ..
ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರು ನೀವು ತುಂಬಾ ವಯಸ್ಸಾದವರಾಗಿರುವುದರಿಂದ ನೀವು ಹೊಸದನ್ನು ಕಲಿಯಲು ಸಾಧ್ಯವಿಲ್ಲ ಎಂದು ಕೆಲವರು ಭಾವಿಸುತ್ತಾರೆ.ಸಿಂಹ ರಾಶಿ : ಇಂದಿನ ರಾಶಿ ಭವಿಷ್ಯ ನೀವು ಪ್ರೀತಿಸುವ ವ್ಯಕ್ತಿಯ ಬಗ್ಗೆ ನಿಮ್ಮ ನಕಾರಾತ್ಮಕ ಚಿಂತನೆ ಮತ್ತು ದ್ವೇಷ ಹೆಚ್ಚಾಗಬಹುದು.. ನಿಮ್ಮ ಮಾತಿನಿಂದ ಹಿತಶತ್ರುಗಳ ಉತ್ಪಾದನೆ ಆಗಲಿದೆ ಇಂದು ಸಂಪತ್ತಿನ ಹೆಚ್ಚಳವಾಗಲಿದೆ. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು ಇಷ್ಟವಿಲ್ಲದಿದ್ದರೂ ಕೆಲಸವನ್ನು ಮಾಡುವ ಸಂದರ್ಭ ಎದುರಾಗಲಿದೆ. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ.
ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಇಂದು, ನೀವು ಅನೇಕ ಉದ್ವಿಗ್ನತೆ ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸುತ್ತೀರಿ. ಅವು ನಿಮ್ಮನ್ನು ಕೆರಳಿಸುತ್ತವೆ...ನಿಮ್ಮ ಬಹುದಿನಗಳ ಕನಸನ್ನು ನನಸಾಗಿಸಲು ಪ್ರಯತ್ನ ಆರಂಭ.ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ.
ತುಲಾ ರಾಶಿ : ತುಲಾ ರಾಶಿಯವರ ಇಂದಿನ ರಾಶಿ ಭವಿಷ್ಯ ಹೊರಾಂಗಣ ಕ್ರೀಡೆಗಳು ನಿಮ್ಮನ್ನು ಆಕರ್ಷಿಸುತ್ತವೆ.- ಧ್ಯಾನ ಮತ್ತು ಯೋಗವು ನಿಮಗೆ ಪ್ರಯೋಜನವನ್ನು ನೀಡುತ್ತದೆ...
ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರ ಇಂದಿನ ರಾಶಿ ಭವಿಷ್ಯ ಕಾರ್ಯನಿರತವಾಗಿರುವುದರ ಜೊತೆಗೆ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ ಇತರರ ಸಹಾಯದಿಂದ ನೀವು ಹಣ ಗಳಿಸುವಿರಿ.
ಧನುಸು ರಾಶಿ : ಧನು ರಾಶಿಯವರ ಇಂದಿನ ರಾಶಿ ಭವಿಷ್ಯ ದೈಹಿಕ ಆರೋಗ್ಯಕ್ಕಾಗಿ, ವಿಶೇಷವಾಗಿ ಮಾನಸಿಕ ಶಕ್ತಿಗಾಗಿ ಧ್ಯಾನ ಮತ್ತು ಯೋಗ ಮಾಡುವುದು ಒಳ್ಳೆಯದು.
ಮಕರ ರಾಶಿ: ಮಕರ ರಾಶಿಯವರ ಇಂದು ಏನಾದರೂ ಮಾತನಾಡುವ ಮೊದಲು ಎರಡು ಬಾರಿ ಯೋಚಿಸಿ. ನಿಮ್ಮ ಅಭಿಪ್ರಾಯಗಳು ಅನಗತ್ಯವಾಗಿ ಬೇರೆಯವರನ್ನು ನೋವಾಗಬಹುದು.. ನಿಮ್ಮ ವೃತ್ತಿಜೀವನವು ಹೊಸ ತಿರುವು ಪಡೆಯಲಿದೆ ಮಾತ್ರವಲ್ಲದೇ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ ಸಹೋದರಿಯರಿಗೆ ಉಡುಗೊರೆ ನೀಡಿ ಸಂತೋಷಪಡಿಸುವಿರಿ.
ಕುಂಭ ರಾಶಿ: ಇಂದು ನಿಮ್ಮ ಆರೋಗ್ಯವು ಸಹಕರಿಸುತ್ತಿಲ್ಲ, ಆದ್ದರಿಂದ ನೀವು ನಿಮ್ಮ ಕೆಲಸದ ಮೇಲೆ ಗಮನಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಹಣಕಾಸಿನ ವಿಚಾರದಲ್ಲೂ ತೊಂದರೆ ಆಗಬಹುದು ಎಚ್ಚರವಹಿಸಿ
ಮೀನ ರಾಶಿ : ಮೀನ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಮಾನಸಿಕ ಸ್ಪಷ್ಟತೆಗಾಗಿ, ಗೊಂದಲ, ನಿರಾಶೆ ಅಥವಾ ಹತಾಶೆ ಅಡ್ಡಿಯಾಗಲು ಬಿಡಬೇಡಿ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ನಿರುದ್ಯೋಗಿಗಳಿಗೆ ಸಿಗಬೇಕಾದ ಅವಕಾಶಗಳು ಸಿಗದೇ ಹತಾಶೆ ಹೆಚ್ಚಾಗುತ್ತದೆ. ಕುಟುಂಬ ಹಾಗೂ ಪ್ರೀತಿಪಾತ್ರರ ಜೊತೆ ಸಂಬಂಧ ಉತ್ತಮವಾಗಿರುತ್ತದೆ.
PublicNext
21/03/2026 08:28 am