ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ
ಸೇವಾರ್ಥಿಗಳಿಂದ ಶ್ರೀರಂಗಪೂಜೆ ಹಾಗೂ ಶ್ರೀ ದೇವರ ಉತ್ಸವ ಬಲಿ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ ನಡೆಯಿತು ಬಳಿಕ ಶ್ರೀ ದೇವರ ಉತ್ಸವ ಬಲಿ,ಪ್ರಸಾದ ವಿತರಣೆ ಮಹಾ ಅನ್ನಸಂತರ್ಪಣೆ ನಡೆಯಿತು
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಮಾಜೀ ಅಧ್ಯಕ್ಷ ಹರಿದಾಸ್ ಭಟ್, ಸೇವಾಾರ್ಥಿಗಳಾದ ವತ್ಸಲಾ ವಾಸುದೇವ ಭಟ್
ಹಾಗೂ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
21/03/2026 08:30 am
LOADING...