ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದ ಅತ್ಯಂತ ಭೀಕರ ರಸ್ತೆ ಅಪಘಾತವೊಂದರಲ್ಲಿ ಮೂಕ ಪ್ರಾಣಿಗಳ ಜೀವದ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹೌದು ಅತಿವೇಗದಲ್ಲಿ ಬಂದ ಬೈಕ್ ಸವಾರನೊಬ್ಬ ರಸ್ತೆಯ ಮಧ್ಯದಲ್ಲಿ ನಿಂತಿದ್ದ ಹಸುವಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಬೈಕ್ ಸವಾರ ಮತ್ತು ಹಸು ಇಬ್ಬರೂ ಸುಮಾರು 200 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.ಈ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
21/03/2026 01:04 pm
LOADING...