ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಜಕ್ಕೂ ರಂಜಾನ್ ಹಾಗೂ ಯುಗಾದಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಭಾವೈಕ್ಯತೆಯಿಂದ ಆಚರಣೆ ಮಾಡಲಾಗುತ್ತದೆ. ನಾನು ಇಲ್ಲಿಗೆ ಬರುವ ಮುಂಚೆಯೇ ಏನೋ ಒಂದು ರೀತಿಯ ಆತಂಕವನ್ನಿಟ್ಟುಕೊಂಡಿದ್ದೆ. ಆದರೆ, ಇಲ್ಲಿನ ಸೌಹಾರ್ದತೆ ನೋಡಿದರೆ ನಿಜಕ್ಕೂ ಸಂತೋಷವಾಗುತ್ತದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/03/2026 01:56 pm
LOADING...