ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿಯಲ್ಲಿ ರಂಜಾನ್ ಹಬ್ಬದ ಸಡಗರ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಂಜಾನ್ ಹಬ್ಬದ ಸಡಗರ ಮನೆ ಮಾಡಿದ್ದು, ಅಂಜುಮನ್ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿದೆ.

ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಕೆ ಬಳಿಕ ಪರಸ್ಪರ ಅಪ್ಪಿಕೊಂಡು ಹಬ್ಬದ ಶುಭಾಶಯ ವಿನಿಮಯ ಮಾಡಲಾಗಿದೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಆಸೀಫ್ ಸೇಠ್ ಸೇರಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ ಆಗಿದ್ರು. ರಂಜಾನ್ ಪ್ರಯುಕ್ತ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

Edited By :
PublicNext

PublicNext

21/03/2026 02:20 pm

Cinque Terre

6.5 K

Cinque Terre

0

ಸಂಬಂಧಿತ ಸುದ್ದಿ