ರಾಮನಗರ : ರಂಜಾನ್ ಹಬ್ಬದ ಪ್ರಾರ್ಥನೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಮಂಗಳವಾರಪೇಟೆಯ ಸರ್ಕಾರಿ ಗುಂಡು ತೋಪಿನಲ್ಲಿ ಈ ಹಿಂದೆ ಹಿಂದೂ - ಮುಸ್ಲಿಂ ಗಲಾಟೆಯಾಗಿದ್ದ ಹಿನ್ನೆಲೆ, ರಂಜಾನ್ ಆಚರಣೆಗೆ ಯಾವುದೇ ತೊಡಕು ಆಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಸ್ಥಳದಲ್ಲಿ ಬ್ಯಾರಿಕೇಟ್ ಗಳನ್ನ ಹಾಕಿದ್ದು, ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
PublicNext
21/03/2026 04:00 pm
LOADING...