ಬೆಂಗಳೂರು: ದಾವಣಗೆರೆ ಉಪ ಚುನಾವಣೆ ಟಿಕೆಟ್ ವಿಚಾರ ಕಾಂಗ್ರೆಸ್ ನಲ್ಲಿ ತಳಮಳ ಸೃಷ್ಟಿಸಿದ್ದು, ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ರಾಜೀನಾಮೆ ನೀಡುವ ಬೆದರಿಕೆಯನ್ನು ಒಡ್ಡಿದ್ದರೆ, ಮತ್ತೊಂದೆಡೆ ಈ ಬಗ್ಗೆ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಕಾಂಗ್ರೆಸ್ ಪಕ್ಷವು ಯಾವುದೇ ಒಂದು ಧರ್ಮಸಮುದಾಯವನ್ನು ನೆಚ್ಚಿಕೊಂಡಿಲ್ಲ ಎಂದು ಹೇಳುವ ಮೂಲಕ ಇಂಥ ಬೆದರಿಕೆಗಳಿಗೆ ನಾವು ಜಗ್ಗಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆಂದು ಹೇಳಲಾಗುತ್ತೆ.
PublicNext
21/03/2026 04:58 pm
LOADING...