ಹರಪನಹಳ್ಳಿ : ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಪರಿಣಾಮದಿಂದ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಖಾಲಿ ಸಿಲಿಂಡರ್ ಪ್ರದರ್ಶನ ಮಾಡಿ, ಸೌದೆಯ ಮೂಲಕ ಅಡುಗೆ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ದಿ.ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಪುತ್ರಿ ವೀಣಾ ಮಾಹಾಂತೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಿತು. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಗ್ಯಾಸ್ ಸಿಲಿಂಡರ್ ಸಕಾಲದಲ್ಲಿ ಸಿಗುತ್ತಿಲ್ಲ, ಮುಂದಿನ ದಿನಗಳಲ್ಲಿ ಸಿಗಲಿ. ಗ್ಯಾಸ್, ತೈಲ ಸಿಗದೇ ಇರೋದಕ್ಕೆ ವಿದೇಶಾಂಗ ನೀತಿ ಕಾರಣ. ಸೂಕ್ತ ಸಮಯಕ್ಕೆ ಗ್ಯಾಸ್ ದೊರೆಯಬೇಕು. ಜೊತೆಗೆ ಜನ ಸಾಮಾನ್ಯರ ಕೈಗೆಟಕುವ ಬೆಲೆಯಲ್ಲಿ ಗ್ಯಾಸ್ ದೊರೆಯಬೇಕು. ನಮಗೆ ಯುದ್ಧ ಬೇಡ ಶಾಂತಿ ಬೇಕು ಎಂದು ಹೋರಾಟ ಮಾಡ್ತಿದ್ದೇವೆ ಅಂತ ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದ್ರು.
PublicNext
28/03/2026 01:13 pm
LOADING...