ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಲುಜಾರಿ ಬಿದ್ದು ಎಸ್ಎಸ್ಎಲ್‌ಸಿ ವಿದ್ಯಾರ್ಥಿ ಸಾವು : ಬಾಲಕನ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ.!

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಬರುವೆ ಗ್ರಾಮದ ಗದ್ದೆಯೊಳಗಿನ ಕೃಷಿಹೊಂಡದಲ್ಲಿ ಕಾಲುಜಾರಿ ಬಿದ್ದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನಿನ್ನೆ ಸಾವಪ್ಪಿದ್ದ. ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮೃತ ವಿದ್ಯಾರ್ಥಿಯ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮದೀನಾ ಕಾಲೋನಿಯಲ್ಲಿರುವ ಮೃತ ವಿದ್ಯಾರ್ಥಿ ಮಹಮ್ಮದ್ ತಮೀಮ್ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರು, ಪೋಷಕರಿಗೆ ಧೈರ್ಯ ತುಂಬಿದರು. ಇದೇ ವೇಳೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.

Edited By :
PublicNext

PublicNext

29/03/2026 07:26 am

Cinque Terre

12.57 K

Cinque Terre

0

ಸಂಬಂಧಿತ ಸುದ್ದಿ