ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ : ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳ ಸಾವು

ಯಾದಗಿರಿ : ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಸುರಪುರ ತಾಲ್ಲೂಕಿನ ನಗನೂರು ಗ್ರಾಮದಲ್ಲಿ ಘಟನೆ ಜರುಗಿದೆ ಬಿಸಿಲಿ ತಾಪದಿಂದ ಜಮೀನಿನಲ್ಲಿದ್ದ ಕೃಷಿಹೊಂಡದಲ್ಲಿ ನೀರಿಗಿಳಿದ ಮಕ್ಕಳಿಗೆ ಮೃತ್ಯುಕೂಪವಾಗಿದೆ ಕೃಷಿಹೊಂಡ ನೀರಿನಲ್ಲಿ ಕಿರಣ (6), ಬಸಮ್ಮ (11), ಶರತ್ (6),ಹನುಮೇಶ್ (7) ಸಾವನ್ನಪ್ಪಿದ ದಾರುಣ ಘಟನೆ ಜರುಗಿದೆ ಶಾಲೆಗೆ ರಜೆ ಇದ್ದ ಕಾರಣಕ್ಕೆ ಈಜಲು ಹೋಗಿದ್ದ ಮಕ್ಕಳು ಸಾವನ್ನಪ್ಪಿದ್ದಾರೆ.

ಮೃತ ಮಕ್ಕಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌ ಮಕ್ಕಳನ್ನು ಕಳೆದುಕೊಂಡು ಆಘಾತಗೊಂಡ ಪಾಲಕರು ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

Edited By : Shivu K
PublicNext

PublicNext

29/03/2026 03:57 pm

Cinque Terre

11.2 K

Cinque Terre

0

ಸಂಬಂಧಿತ ಸುದ್ದಿ