ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ರೈತ ಸಂಘದ ಅಹೋರಾತ್ರಿ ಧರಣಿ 4ನೇ ದಿನಕ್ಕೆ - ಅಧಿಕಾರಿಗಳ ಮೌನಕ್ಕೆ ಆಕ್ರೋಶ!

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿಯು ಭಾನುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾಕಾರರು ಸ್ಥಳದಲ್ಲೇ ಅಡುಗೆ ಮಾಡುತ್ತಾ ಬೀಡುಬಿಟ್ಟಿದ್ದರೂ, ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

Edited By : PublicNext Desk
Kshetra Samachara

Kshetra Samachara

29/03/2026 07:47 pm

Cinque Terre

540

Cinque Terre

0