ಧಾರವಾಡ: ಪೆಟ್ರೋಲ್ ಸಂಗ್ರಹ ಮಾಡಿದ್ದ ಮನೆಗೆ ಬೆಂಕಿ ತಗುಲಿದ ಪರಿಣಾಮ ಗೃಹಿಣಿಯೊಬ್ಬಳು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪೂರ್ಣಿಮಾ ಕಲ್ಲಪ್ಪ ಹಾದಿಮನಿ(32) ಎಂಬ ಗೃಹಿಣಿಯೇ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಪೂರ್ಣಿಮಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ಸಾಗಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
31/03/2026 10:29 am
LOADING...