ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ :ಭಾಗಮಂಡಲ ಭಗಂಡೇಶ್ವರ ದೇವಾಲಯಲ್ಲಿ ಏ.02 ಸಾಮೂಹಿಕ ಸತ್ಯನಾರಾಯಣ ಪೂಜೆ

ಮಡಿಕೇರಿ : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಏಪ್ರಿಲ್, 02 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.

ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸಬೇಕಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

Edited By : PublicNext Desk
Kshetra Samachara

Kshetra Samachara

01/04/2026 07:14 am

Cinque Terre

80

Cinque Terre

0

ಸಂಬಂಧಿತ ಸುದ್ದಿ