ಹಾವೇರಿ : ಹಾವೇರಿ ಬಸ್ ನಿಲ್ದಾಣದಲ್ಲಿ ಬೆಳಂಬೆಳಿಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಪ್ಲಾಟ್‌ಫಾರಂ ಮೇಲೆ ನುಗ್ಗಿ, ಅಲ್ಲಿನ ಬೇಕರಿ ಸ್ಟಾಲ್‌ಗೆ ಡಿಕ್ಕಿ ಹೊಡೆದಿದೆ.
ಹಾವೇರಿಯಿಂದ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ತಡೆರಹಿತ ಬಸ್‌ನಿಂದ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಎರಡು ವರ್ಷದ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
PublicNext
01/04/2026 12:55 pm
LOADING...