ಶಿವಮೊಗ್ಗ : ಶಿವಮೊಗ್ಗ ಮಂಡ್ಲಿ 110\11 ಕೆವಿ ವಿದ್ಯುತ್ ಉಪಕೇಂದ್ರದಿಂದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110ಕೆವಿ ಎಸ್. ಎಸ್-1 ಮಾರ್ಗದಲ್ಲಿ ಏ. 04 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವದರಿಂದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Kshetra Samachara
02/04/2026 06:17 pm
LOADING...