ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕುಡಿಯುವ ನೀರಿನ ಪೈಪ್ ಬ್ಲಾಸ್ಟ್ - ರಸ್ತೆದುದ್ದಕ್ಕೂ ನೀರು ಪೋಲು

ಹುಬ್ಬಳ್ಳಿ: ಕುಡಿಯುವ ನೀರಿನ ಪೈಪ್ ಬ್ಲಾಸ್ಟ್ ಆದ ಪರಿಣಾಮ, ರಸ್ತೆದುದ್ದಕ್ಕೂ ನೀರು ಪೋಲಾಗುತ್ತಿರುವ ಘಟನೆ ಹುಬ್ಬಳ್ಳಿಯ ಸಾಯಿನಗರ ಜ್ಯೋತಿ ಕಾಲೋನಿಯಲ್ಲಿ ನಡೆದಿದೆ.

ಹೌದು.. ತಡರಾತ್ರಿ ಒಂದು ಗಂಟೆ ಸುಮಾರಿಗೆ ಕುಡಿಯುವ ನೀರಿನ ಪೈಪ್ ಬ್ಲಾಸ್ಟ್ ಆಗಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಪೋಲಾಗಿದೆ.

ಸ್ಥಳೀಯರು ಹೆಲ್ಪ್ ಲೈನ್‌ಗೆ ಕರೆ ಮಾಡಿದ್ರೂ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ನೀರು ಭಾರಿ ಪ್ರಮಾಣದಲ್ಲಿ ಪೋಲಾಗಿದೆ. ಮೊದಲೇ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಅಂತದ್ರಲ್ಲಿ ಈ L&T ದವರು ಸರಿಯಾದ ರೀತಿಯಲ್ಲಿ ಕಾರ್ಯ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/04/2026 10:13 am

Cinque Terre

57.76 K

Cinque Terre

0

ಸಂಬಂಧಿತ ಸುದ್ದಿ