ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಕ್ ಪೊಲೀಸ್ ಠಾಣೆ ಮೇಲೆ ಆತ್ಮಾಹುತಿ ದಾಳಿ: 8 ಜನರ ದುರ್ಮರಣ, 17 ಮಂದಿಗೆ ಗಾಯ!

ಇಸ್ಲಾಮಾಬಾದ್‌: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಠಾಣೆಯೊಂದರ ಮೇಲೆ ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ಕಾರನ್ನು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು ಸೇರಿದಂತೆ 17 ಜನರು ಗಾಯಗೊಂಡಿದ್ದಾರೆ.

ವರದಿಯ ಪ್ರಕಾರ, ಈ ದಾಳಿಯ ತೀವ್ರತೆಯಿಂದಾಗಿ ಹತ್ತಿರದ ಹಲವಾರು ಕಟ್ಟಡಗಳು ಸಂಪೂರ್ಣವಾಗಿ ನಾಶವಾಗಿವೆ. ಈ ಘಟನೆ ಬಳಿಕ ಭಾರಿ ಗುಂಡಿನ ಚಕಮಕಿ ನಡೆದಿರುವುದಾಗಿ ವರದಿಯಾಗಿದೆ. ದಾಳಿಯ ಹೊಣೆಯನ್ನು ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಹೊತ್ತುಕೊಂಡಿದೆ.

Edited By : Vijay Kumar
PublicNext

PublicNext

03/04/2026 12:55 pm

Cinque Terre

55.35 K

Cinque Terre

3

ಸಂಬಂಧಿತ ಸುದ್ದಿ