ಹುಬ್ಬಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಭುಗಿಲೆದ್ದಿದ್ದು, ಹಲವು ದಿನಗಳಿಂದ ನೀರಿನ ಪೂರೈಕೆ ಇಲ್ಲದೆ ಜನರು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯ ಹಗ್ಗೇರಿ ಮಾರುತಿ ನಗರದಲ್ಲಿ ಕಳೆದ 20 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದ ಕಾರಣ ಆಕ್ರೋಶಗೊಂಡ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬನ್ನಿ ಈ ಕುರಿತು ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ಪ್ರತಿಭಟನಾಕಾರನ್ನ ಮಾತನಾಡಿಸಿದ್ದಾರೆ ಕೇಳ್ಕೊಂಡ ಬರೋಣ...
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/04/2026 01:18 pm
LOADING...