ಹುಬ್ಬಳ್ಳಿಯಲ್ಲಿ ವರದಿಯಾಗಿರುವ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ಹುಡುಗಿಯ ಪಾಲಕರಿಂದ ಈಗಾಗಲೇ ಮಾಹಿತಿ ಪಡೆದಿದ್ದು, ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/04/2026 01:57 pm
LOADING...