ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯುವತಿಯ ತಂದೆ ವಿಜಯ ಅವರು ಸಮೀರ್ ಮುಲ್ಲಾ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ತಮ್ಮ ಮಗಳ ಮನೆಗೆ ಸಮೀರ್ ಮುಲ್ಲಾ ಕುಟುಂಬಸ್ಥರು ತಲ್ವಾರ್ ಹಿಡಿದುಕೊಂಡು ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವಿಜಯ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯ, ಸಮೀರ್ ಮುಲ್ಲಾ ತಮ್ಮ ಮಗಳನ್ನು ಜಿಮ್‌ನಲ್ಲಿ ಪರಿಚಯ ಮಾಡಿಕೊಂಡಿದ್ದ. ಇದು ಲವ್ ಜಿಹಾದ್ ಮಾಡುವ ಉದ್ದೇಶದಿಂದಲೇ ನಡೆದ ಮೋಸ ಎಂದು ಅವರು ಪ್ರತಿಪಾದಿಸಿದರು. ಸಮೀರ್‌ಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/04/2026 02:25 pm
LOADING...