ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ವೇದಿಕೆ ಕಾರ್ಯಕ್ರಮದಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಸಂತೋಷ್ ಹೆಗ್ಡೆ ಅವರನ್ನು ತಮ್ಮ ಕಾರ್‌ನಲ್ಲೇ ಕರೆದೊಯ್ದು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇಂದು ಶುಕ್ರವಾರ ಸಂಜೆ 4-20ಕ್ಕೆ ಈ ಘಟನೆ ನಡೆದಿದೆ.
PublicNext
03/04/2026 04:49 pm
LOADING...