ಶಿವಮೊಗ್ಗ : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ನಗರದ ವಾರ್ಡ್ ನಂ.7ರ ಆದರ್ಶ ಕಾಲೋನಿಯಲ್ಲಿ ರಾಜ ಕಾಲುವೆ ಹಾಗೂ ಚರಂಡಿಯಲ್ಲಿ ಹರಿದ ಬಾರೀ ನೀರಿನಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ರಾಷ್ಟ್ರಭಕ್ತರ ಬಳಗದ ಮುಖಂಡರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಪುತ್ರ ಕೆ. ಈ. ಕಾಂತೇಶ್ ಇಂದು ಭೇಟಿನೀಡಿ, ಪರಿಶೀಲನೆ ನಡೆಸಿ ಅವಶ್ಯಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಪಾಲಿಕೆ ಆಯುಕ್ತ ಮಾಯಣ್ಣನವರೊಡನೆ ದೂರವಾಣಿ ಮೂಲಕ ಮಾತನಾಡಿದರು.
Kshetra Samachara
03/04/2026 05:07 pm
LOADING...