ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೊಣಾಜೆ ಪಿ.ಎ. ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ- ವೀಡಿಯೋ ವೈರಲ್

ಮಂಗಳೂರು: ನಗರದ ಕೊಣಾಜೆ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿರುವ ವೀಡಿಯೋ ವೈರಲ್ ಆಗಿದೆ.

ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ನಡೆದ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌. ಸ್ಥಳದಲ್ಲಿದ್ದ ವಿದ್ಯಾರ್ಥಿಗಳೇ ಹೊಡೆದಾಟದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಗಲಾಟೆಯಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಸದ್ಯ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರಿಂದ ಆಗ್ರಹ ಕೇಳಿ ಬಂದಿದೆ.

Edited By :
PublicNext

PublicNext

03/04/2026 06:20 pm

Cinque Terre

8.33 K

Cinque Terre

0