ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಿಗದಿ ಗ್ರಾಮದ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ವಿಡಿಯೋ ವೈರಲ್

ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ದಿನಸಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಧಾರವಾಡ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದೀಗ ಧಾರವಾಡ ತಾಲೂಕಿನ ನಿಗದಿ ಗ್ರಾಮದ ದಿನಸಿ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ಸಾಗಿದೆ. ಈ ಕುರಿತಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/04/2026 07:16 pm

Cinque Terre

34.07 K

Cinque Terre

0

ಸಂಬಂಧಿತ ಸುದ್ದಿ