ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮೇಲ್ಮನೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಂಸದ ಪಿಸಿ ಮೋಹನ್ ಬರಮಾಡಿಕೊಂಡಿದ್ದಾರೆ.
ಬಳಿಕ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಿದ ಅಮಿತ್ ಶಾ ಜೊತೆಯಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತೆರಳಿದ್ದಾರೆ.
PublicNext
03/04/2026 10:56 pm
LOADING...