ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಾಬ್ ಕಿಂಗ್ಸ್ ಆರ್ಭಟ! 209 ರನ್ ಬೆನ್ನಟ್ಟಿ ಭರ್ಜರಿ ಜಯ!

ಇಂದು ಚೆನ್ನೈನಲ್ಲಿ ನಡೆದ ಐಪಿಎಲ್ 2026ರ 7ನೇ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು 5 ವಿಕೆಟ್ ನಷ್ಟಕ್ಕೆ 209 ರನ್‌ಗಳ ಬೃಹತ್ ಗುರಿ ನಿಗದಿಪಡಿಸಿತು. ಈ ಸವಾಲಿನ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ತಂಡವು, 18 ಓವರ್ 4 ಎಸೆತಗಳಲ್ಲಿ 210 ರನ್ ಗಳಿಸುವ ಮೂಲಕ ಜಯ ಸಾಧಿಸಿದೆ.

Edited By :
PublicNext

PublicNext

03/04/2026 11:44 pm

Cinque Terre

5.48 K

Cinque Terre

0