ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಡಿಯುವ ನೀರಿನ ಪಂಪ್ ಹೌಸ್‌ಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ

ಶಿವಮೊಗ್ಗ : ನಗರದ ಜನತೆಗೆ ಕುಡಿಯುವ ನೀರಿನ ಸೌಲಭ್ಯದಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅಧಿಕಾರಿಗಳು ಸ್ಥಳದಲ್ಲೇ ಇದ್ದು ಸಮಸ್ಯೆ ಬಗೆಹರಿಸಬೇಕು ಎಂದು ಶಾಸಕ ಚನ್ನಬಸಪ್ಪ ಸೂಚನೆ ನೀಡಿದರು.

ಶಾಸಕರ ಸೂಚನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಧಿಕಾರಿಗಳು, ಮುಂದಿನ ಎರಡು ದಿನಗಳಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ಪರಿಹರಿಸುವ ಭರವಸೆಯನ್ನು ನೀಡಿದ್ದಾರೆ.

Edited By : PublicNext Desk
Kshetra Samachara

Kshetra Samachara

04/04/2026 10:47 am

Cinque Terre

640

Cinque Terre

0

ಸಂಬಂಧಿತ ಸುದ್ದಿ