ಹುಬ್ಬಳ್ಳಿ : ಜಿಮ್ ಟ್ರೈನರ್ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಆರೋಪದಡಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ನಿರ್ಭಯಾ ವಿಶೇಷ ವಾರ್ಡ್ ನಲ್ಲಿ ಸಂತ್ರಸ್ತೆ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ ಕಿಮ್ಸ್ ವಿಶೇಷ ತಜ್ಞ ವೈದ್ಯರಿಂದ ಸಂತ್ರಸ್ತೆಯ ಕೌನ್ಸಲಿಂಗ್ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/04/2026 12:37 pm
LOADING...