ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವ್ಯಕ್ತಿಗೆ ಸಾರಿಗೆ ಬಸ್ ಡಿಕ್ಕಿ; ಸ್ಥಳದಲ್ಲಿಯೇ ಸಾವು

ಮೈಸೂರು: ತಿ.ನರಸೀಪುರ ಮುಖ್ಯ ರಸ್ತೆಯ ಮೇಗಳಾಪುರ ಗ್ರಾಮದಲ್ಲಿ ರಾತ್ರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾನೆ.

ವ್ಯಕ್ತಿಯು ಅಪರಿಚಿತ ವ್ಯಕ್ತಿಯಾಗಿದ್ದು, ರಾತ್ರಿ ಸಮಯದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಸಂಬಂಧ ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

04/04/2026 02:13 pm

Cinque Terre

1.38 K

Cinque Terre

0

ಸಂಬಂಧಿತ ಸುದ್ದಿ