ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2026 | MIvsDC: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

ನವದೆಹಲಿ: ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2026ರ 8ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಮುಂಬೈ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದ್ದು, ನಾಯಕ ಹಾರ್ದಿಕ್ ಪಾಂಡ್ಯ ಅನಾರೋಗ್ಯದ ಕಾರಣ ಈ ಪಂದ್ಯವನ್ನು ಆಡುತ್ತಿಲ್ಲ. ಹೀಗಾಗಿ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸುತ್ತಿದ್ದಾರೆ.

Edited By : Vijay Kumar
PublicNext

PublicNext

04/04/2026 03:18 pm

Cinque Terre

10.2 K

Cinque Terre

0

ಸಂಬಂಧಿತ ಸುದ್ದಿ