ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎ.10- 11ರಂದು ಅಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ 'ಮಂಗಳೂರು ಫಿಸಿಯೋಕಾನ್-2026

ಮಂಗಳೂರು:ಸೌತ್ ಕೆನರಾ ಫಿಸಿಯೋಥೆರಫಿ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಎ.10 ಮತ್ತು 11ರಂದು ಅಂತಾರಾಷ್ಟ್ರೀಯ ಭೌತ ಚಿಕಿತ್ಸೆಯ ಸಮ್ಮೇಳನ 'ಮಂಗಳೂರು ಫಿಸಿಯೋಕಾನ್-2026' ಕಾರ್ಯಕ್ರಮ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯಲಿದೆ.

ಈ ಬಗ್ಗೆ ಶನಿವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ನ ಅಧ್ಯಕ್ಷ ಡಾ.ಯು.ಟಿ. ಇಫಿಕಾರ್ ಫರೀದ್ ಅವರು ಮಾಹಿತಿ ನೀಡಿ, ಎ.10ರಂದು ಬೆಳಗ್ಗೆ 9 ಗಂಟೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ಉದ್ಘಾಟಿಸಲಿದ್ದು, ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

Edited By :
PublicNext

PublicNext

04/04/2026 04:45 pm

Cinque Terre

11.33 K

Cinque Terre

0

ಸಂಬಂಧಿತ ಸುದ್ದಿ