ಬೆಂಗಳೂರು: ಇದು ಬೆಂಗಳೂರು ಉತ್ತರ ವಲಯದಲ್ಲಿ ಬರೋ ಯಲಹಂಕ ವಿಧಾನಸಭಾ ಕ್ಷೇತ್ರದ ಒಟ್ಟು ಏಳು ವಾರ್ಡ್ ಗಳಲ್ಲೊಂದು. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿವಾಸಿಗಳೇ ಹೆಚ್ಚಾಗಿ ವಾಸಿಸುತ್ತಿರುವ ದೊಡ್ಡಬೆಟ್ಟಹಳ್ಳಿ ವಾರ್ಡ್ ಎಂದರೆ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಒಂದು ರೀತಿಯ ತಾತ್ಸಾರ ಮನೋಭಾವನೆ ಎಂಬ ಆರೋಪ ಕೇಳಿ ಬಂತು. ಬೇಸಿಗೆ ಆರಂಭಕ್ಕೂ ಮುನ್ನ ಇಲ್ಲಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇರೋದು ಎದ್ದು ಕಾಣುವಂತಿದೆ.
PublicNext
04/04/2026 05:10 pm
LOADING...