ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳವು ಪ್ರಕರಣದ : ಆರೋಪಿಯ ಹೆಡೆಮುರಿ ಕಟ್ಟಲು ಫೋಟೋ ಬಿಡುಗಡೆ ಮಾಡಿದ ಪೊಲೀಸ್

ಮಂಗಳೂರು: ಈ ಫೋಟೊದಲ್ಲಿರುವ ವ್ಯಕ್ತಿ ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಕಳವು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆಯಿದೆ‌. ಆದ್ದರಿಂದ ಈತನ ಬಗ್ಗೆ ಮಾಹಿತಿ ಇದ್ದಲ್ಲಿ ತಿಳಿಸಲು ದ. ಕ.ಜಿಲ್ಲಾ ಪೊಲೀಸ್ ಇಲಾಖೆ ಶಂಕಿತ ವ್ಯಕ್ತಿಯ ಫೋಟೊ ಬಿಡುಗಡೆ ಮಾಡಿ ತಿಳಿಸಿದೆ.

ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ, ಸುಳ್ಯ ಪೊಲೀಸ್ ಠಾಣೆ:08257 230337, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು: 9480805365, ದಕ್ಷಿಣ ಕನ್ನಡ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ: 9480805300 / 0824 2220500 ಅಥವಾ 112 ಸಹಾಯವಾಣಿಗೆ ಕರೆಮಾಡಿ ಮಾಹಿತಿ ನೀಡಬೇಕಾಗಿ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ.

Edited By :
Kshetra Samachara

Kshetra Samachara

04/04/2026 06:08 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ