ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2026 | GTvsRR: ಟಾಸ್ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಬ್ಯಾಟಿಂಗ್ ಆಯ್ಕೆ

ಅಹಮದಾಬಾದ್‌: ಗುಜರಾತ್‌ ಟೈಟಾನ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಐಪಿಎಲ್ 2026ರ 9ನೇ ಪಂದ್ಯವು ನಡೆಯಲಿದೆ. ಗುಜರಾತ್‌ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು, ಇಂದು ಗೆಲುವಿನ ಖಾತೆ ತೆರೆಯಲು ಹೋರಾಟ ನಡೆಸಲಿದೆ. ಇತ್ತ ರಾಜಸ್ಥಾನ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದು, ತನ್ನ ಜಯಭೇರಿ ಮುಂದುವರಿಸಲು ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ.

Edited By : Vijay Kumar
PublicNext

PublicNext

04/04/2026 07:12 pm

Cinque Terre

14.55 K

Cinque Terre

0

ಸಂಬಂಧಿತ ಸುದ್ದಿ