ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿ ದಿನಗಳು ಕಳೆದಂತೆ ಆರೋಪಿ ಸಮೀರ್ ಮುಲ್ಲಾನ ವಿಡಿಯೋಗಳು ಒಂದೊಂದಾಗಿ ಹೊರಬೀಳುತ್ತಿವೆ. ಈಗ ಗೋವಾ ರೆಸಾರ್ಟ್ ಒಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮಜಾ ಮಾಡಿರೋ ವಿಡಿಯೋ ವೈರಲ್ ಆಗಿದೆ.
ಸಮೀರ್ ಸಹೋದರಿ, ಅವನ ಭಾವ ಮತ್ತು ಇನ್ನೊಂದು ಹುಡುಗಿ ಇರುವ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/04/2026 10:27 pm
LOADING...