ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರಾಜ್ಯದಲ್ಲಿ ರೈಲ್ವೇ ಪರೀಕ್ಷೆ ನಡೆಸೋಕೆ ಬಿಡಲ್ಲ!

ಬೆಂಗಳೂರು: ಹಿಂದಿ ಭಾಷೆಯಲ್ಲಿ ರೈಲ್ವೆ ಪರೀಕ್ಷೆ ನಡೆಸುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯು ಹೋರಾಟ ನಡೆಸುವ ಮೂಲಕ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದು, ಕನ್ನಡದಲ್ಲಿ ರೈಲ್ವೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಬರುವವರೆಗೂ ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಿಸಿದ ಯಾವುದೇ ಪರೀಕ್ಷೆಗಳು ನಡೆಯುವುದಕ್ಕೆ ಬಿಡುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷರು ಮತ್ತು ಕನ್ನಡ ಪರ ಹೋರಾಟಗಾರರು ಆದ ಟಿ.ಎ.ನಾರಾಯಣಗೌಡ ಅವರು ಗುಡುಗಿದ್ದಾರೆ.

'ಪಬ್ಲಿಕ್ ನೆಕ್ಸ್ಟ್'ನೊಂದಿಗೆ ಮಾತನಾಡಿದ ಅವರು, ಅವರು ಕನ್ನಡ ನಾಡಲ್ಲಿ ಕನ್ನಡವೇ ಸಾರ್ವಭೌಮ ಎಂದರು.

Edited By : Manjunath H D
PublicNext

PublicNext

04/04/2026 11:00 pm

Cinque Terre

4.84 K

Cinque Terre

0

ಸಂಬಂಧಿತ ಸುದ್ದಿ