ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

IPL 2026 | ಗುಜರಾತ್ ವಿರುದ್ಧ ರಾಜಸ್ಥಾನ್‌ಗೆ 6 ರನ್‌ಗಳಿಂದ ರೋಚಕ ಗೆಲುವು

ಅಹಮದಾಬಾದ್‌: ಕೊನೆಯ ಎಸೆತದವರೆಗೂ ಕ್ಷಣ ಕ್ಷಣಕ್ಕೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡವು ಗುಜರಾತ್‌ ಟೈಟಾನ್ಸ್ ವಿರುದ್ಧ 6 ರನ್‌ಗಳಿಂದ ಗೆಲುವು ಸಾಧಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2026ರ 9ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್‌ ತಂಡವು 6 ವಿಕೆಟ್‌ ನಷ್ಟಕ್ಕೆ 210 ರನ್‌ ದಾಖಲಿಸಿತ್ತು. ಇದಕ್ಕೆ ಉತ್ತರವಾಗಿ ಗುಜರಾತ್‌ ತಂಡವು 8 ವಿಕೆಟ್‌ ನಷ್ಟಕ್ಕೆ 204 ರನ್‌ ಗಳಿಸಿ ಸೋಲು ಒಪ್ಪಿಕೊಂಡಿದೆ. ಇದು ಗುಜರಾತ್‌ಗೆ ಸತತ ಎರಡನೇ ಸೋಲು ಆಗಿದೆ. ಇತ್ತ ರಾಜಸ್ಥಾನ್ ರಾಯಲ್ಸ್‌ ಸತತ ಎರಡನೇ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದೆ.

Edited By : Vijay Kumar
PublicNext

PublicNext

04/04/2026 11:29 pm

Cinque Terre

7.96 K

Cinque Terre

1