ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಮಾಸುವ ಮುನ್ನವೇ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಅರೆಸ್ಟ್ ಮಾಡಿ ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಪಬ್ಲಿಕ್ ನೆಕ್ಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/04/2026 12:55 pm
LOADING...